Breaking News

ಬೆಂಗಳೂರು :ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ!

ಆರೋಪಿ ಮತ್ತೂರು ಎಂಬಾತನಿಂದ ಕೃತ್ಯ ನಡೆದಿದೆ. ಬಾಲಕ ರಮಾನಂದ ಕುಟುಂಬ ಮತ್ತು ಮತ್ತೂರು ಕುಟುಂಬ್ ಮಧ್ಯೆ ಗಲಾಟೆ ಆಗ್ತಿತ್ತು. ಇದರಿಂದ ಬಾಲಕನ ಕಿಡ್ನಾಪ್ ಮಾಡಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಮೃತದೇಹ ಚೀಲದಲ್ಲಿ ಕಟ್ಟಿ ಆರೋಪಿ ಬಿಸಾಡಿದ್ದ. ನಿನ್ನೆ ರಾತ್ರಿ ರಾಯಸಂದ್ರ ಕೆರೆ ಬಳಿ ಮೃತದೇಹ ಪತ್ತೆಯಾಗಿದೆ. ಆರೋಪಿಯನ್ನು ಮತ್ತೂರು ಬಂಧಿಸಿ ವಿಚಾರಣೆ ಮಾಡಿದ್ದಾರೆ.ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *