Breaking News

ಬೆಂಗಳೂರು : ಯುವಕನನ್ನು ಕೊಂದ ಬಳಿಕ ಶವಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ!

ಆನೇಕಲ್ ತಾಲೂಕಿನ ಶೀಲಿಂದ್ರದೊಡ್ಡಿ ಎಂಬಲ್ಲಿ ಘಟನೆ ನಡೆದಿದೆ. ಶಿಲೀಂದ್ರದೊಡ್ಡಿ ಬಳಿ ಸುಮಾರು 25 ವರ್ಷದ ಯುವಕನ ಶವ ಪತ್ತೆಯಾಗಿದ್ದು, ಯುವಕನನ್ನು ಕೊಲೆಗೈದು ಬಳಿಕ ಬೆಂಕಿ ಹಚ್ಚಿ ಹಂತಕರು ಪರಾರಿ ಆಗಿದ್ದಾರೆ. ಮೃತದೇಹ ಪತ್ತೆಯಾದ ಸಮೀಪ ಟಿವಿಎಸ್ ಬೈಕ್ ಸಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯಾವ ಕಾರಣಕ್ಕೆ ಕೊಲೆ ಆಗಿದೆ ಎಂಬುದರ ಕುರಿತು ಮಾಹಿತಿ ಇಲ್ಲ. ಮೃತರ ಗುರುತು ಕೂಡ ಪತ್ತೆಯಾಗಿಲ್ಲ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *