Breaking News

ಯಾದಗಿರಿಯಲ್ಲಿ: ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು!

ಸ್ನೇಹಿತರ ಜೊತೆಗೆ ಈಸಲು ತಳ್ಳಿದಾಗ ಕಾಲು ಜಾರಿ ಹೊಂಡದಲ್ಲಿ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ಎಂಬ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಹೊಂಡಕ್ಕೆ ಕಂಠಿತಾಂಡಾದ ನಾಲ್ಕು ಹುಡುಗರು ಟ್ಯೂಬ್‌ಗಳ ಸಹಾಯದಿಂದ ಈಜಾಡಲು ಹೋಗಿದ್ದಾರೆ.ಈ ವೇಳೆ ವಿನೋದ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ.ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಬೂಬಅಲಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *