Breaking News

ಒಡಿಶಾದಿಂದ ಮೈಸೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 32 ಕೆಜಿ ಗಾಂಜಾ ವಶ; ಇಬ್ಬರ ಬಂಧನ!!

ಒಡಿಶಾ ರಾಜ್ಯದಿಂದ ಮೈಸೂರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 32 ಕೆಜಿ 156 ಗ್ರಾಂ ನಿಷೇಧಿತ ಗಾಂಜಾವನ್ನು ಮೈಸೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾರು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.ಪ್ರಕರಣ ಸಂಬಂಧ ಒಡಿಶಾ ರಾಜ್ಯದ ಮಿಥುನ್ ದಾಲಿ(36) ಮತ್ತು ಬಬೂಲಾ ಮದಿ(33) ಎಂಬವರನ್ನು ಬಂಧಿಸಿ ಮತ್ತು ಕಾರಿನಲ್ಲಿದ್ದ ಗಾಂಜಾ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಮೈಸೂರು ನಗರದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *