Breaking News

ಆಪರೇಷನ್ ಸಿಂಧೂರ್‌: ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ!

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಾರತೀಯರ ಹತ್ಯಾಕಾಂಡದ ಪ್ರತೀಕಾರವಾಗಿ ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಹೆಸರಿನ ಏರ್‌ಸ್ಟ್ರೈಕ್‌ ಮಾಡಿತ್ತು. ‘ಆಪರೇಷನ್ ಸಿಂಧೂರ್’ ಕಾರ್ಯಚರಣೆಯ ಬಳಿಕ ದಾಳಿಯ ಕುರಿತು ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಶಿಯವರು ಕರ್ನಾಟಕದ ಬೆಳಗಾವಿಯ ಸೊಸೆ ಎನ್ನಲಾಗಿದೆ.ಪತಿ ತಾಜುದ್ದೀನ್ ಬಾಗೇವಾಡಿ ಹಾಗೂ ಪತ್ನಿ ಸೋಫಿಯಾ ಖುರೇಶಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ.ಬೆಳಗಾವಿಯ ಸೊಸೆಯಾಗಿರುವ ಖುರೇಶಿ ಈಗ ಭಾರತದ ಹೆಮ್ಮೆಯ ಪುತ್ರಿ. ಅಲ್ಲದೇ ಕರ್ನಲ್ ಸೋಫಿಯಾ ಖುರೇಶಿ, ಬಹುರಾಷ್ಟ್ರೀಯ ಸೇನಾ ತುಕಡಿ ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *