Breaking News

ಶಿವಮೊಗ್ಗ: ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ!!

ಇಂದು ಬೆಳಗ್ಗೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೇಮಣ್ಣ(68) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ ಪದವಿ ಕಾಲೇಜು ರಸ್ತೆಯಲ್ಲಿ ಹೇಮಣ್ಣ ಅವರನ್ನು ಕೊಲೆ ಮಾಡಲಾಗಿದೆ.

Share News

About BigTv News

Check Also

ಚಿತ್ರದುರ್ಗ : ಮಗನ ಮೇಲಿನ ಹಲ್ಲೆಗೆ ಸೇಡು; ಯುವಕನ ಅಪಹರಿಸಿ ಕೊಲೆಗೈದು ಶವ ಹೂತಿಟ್ಟ ಮೂವರ ಬಂಧನ

ಚಿತ್ರದುರ್ಗ: ಮಗನ ಕಣ್ಣಿಗೆ ಹಲ್ಲೆ ಮಾಡಿದ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗುರುಕಿರಣ್ ಎಂಬ ಯುವಕನನ್ನು ಅಪಹರಿಸಿ ಕೊಲೆ ಮಾಡಿ ಶವ …

Leave a Reply

Your email address will not be published. Required fields are marked *