Breaking News
Oplus_131072

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಕೊಲೆ!!

ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *