Breaking News

ಪಾಕಿಸ್ತಾನದ ಶೆಲ್ ದಾಳಿಯಲ್ಲಿ ರಾಜೌರಿ ಪಟ್ಟಣದ ಹೆಚ್ಚುವರಿ ಉಪ ಆಯುಕ್ತ ಸಾವು!!

ರಾಜ್ಯದ ರಾಚೌರಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಾಜೇರಿ ಪಟ್ಟಣದ ಜನವಸತಿ ಪ್ರದೇಶಗುರಿಯಾಗಿಸಿಕೊಂಡು ಪಾಕ್ ದಾಳಿ ನಡೆಸಿದೆ. ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ಈ ಭೀಕರ ಜೀವಹಾನಿಗೆ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನ್ನಲ್ಲಿ ಪದಗಳಿಲ್ಲ, ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *