Breaking News

ವಿಟ್ಲ : ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ ಆರೋಪ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿರುದ್ಧ ಪ್ರಕರಣ ದಾಖಲು!

ವ್ಯಕ್ತಿಯೊರ್ವ ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ.ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ.ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದ ಹಿನ್ನಲೆ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *