Breaking News

ಬೈಂದುರು : ಅಕ್ರಮ ಮರಳು ಸಾಗಾಟ ಆರೋಪ, ಟಿಪ್ಪರ್ ವಶ!!

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬೈಂದೂರು ಪೊಲೀಸರು ತೂದಳ್ಳಿ ಎಂಬಲ್ಲಿ ಮೇ 9ರಂದು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳಾದ ಮಹೇಶ ಹಾಗೂ ಯತಿನ್ ಎಂಬವರು ಇತರರೊಂದಿಗೆ ಸೇರಿ ಅಕ್ರಮವಾಗಿ ಭಟ್ಕಳ ಶಿರಾಲಿಯಿಂದ ಮರಳನ್ನು ಕಳವು ಮಾಡಿ ಬೈಂದೂರು ಕಡೆಗೆ ಸಾಗಿಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಯಂತೆ ಪೊಲೀಸರು ದಾಳಿ ನಡೆಸಿ ಎರಡೂವರೆ ಟನ್ ಮರಳು ಸಹಿತಿ ಟಿಪ್ಪರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *