Breaking News

ಬಾಗಲಕೋಟ: ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ!!

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಮ್ಮಟಗೇರಿ ಬೈಕ್ ಡಿಕ್ಕಿಯಾಗಿ ಘಟನೆ ನಡೆದಿದ್ದು ಬೈಕ್‌ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವ್ಯಕ್ತಿ ನೀರಲಕೇರಿ ಗ್ರಾಮದ ನಿವಾಸಿ ಬೀರಪ್ಪ ಹಂಪಿಹೊಳ್ಳಿ (55) ಎಂದು ತಿಳಿದುಬಂದಿದೆ. ಕೆರೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *