Breaking News

ಗೌಹಟಿ :ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ!!

ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಮೃತ ಮಹಿಳೆಯನ್ನು ಮನಾಲಿಯ 32 ವರ್ಷದ ದೀಪಾ ಎಂದು ಗುರುತಿಸಲಾಗಿದ್ದು, ಆಕೆ ಅವಿವಾಹಿತೆಯಾಗಿದ್ದಳು. ಚೆನ್ನೈನ ದಕ್ಷಿಣ ಉಪನಗರದ ತೊರೈಪಾಕ್ಕಂ ಬಳಿ ಈ ಭೀಕರ ಹತ್ಯೆ ನಡೆದಿದೆ. ಪೊಲೀಸರು ಶಿವಗಂಗಾ ಜಿಲ್ಲೆಯ ನಿವಾಸಿ ಮಣಿಕಂದನ್ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *