ದೇವಸ್ಥಾನಕ್ಕೆ ಹೋಗಿ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆಯಿತು.ಜೊತೆಯಲ್ಲಿದ್ದ ನಾಲ್ವರು ಸ್ನೇಹಿತರಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳಿಸಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಅಕ್ಕೂರು ಪೊಲೀಸರು ಆಗಮಿಸಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ತಾಲ್ಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

