Breaking News

ತಿಪಟೂರು | ಕೆರೆಗೆ ಬಿದ್ದು ಬಾಲಕಿ ಸಾವು!!

ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಗ್ರಾಮದಲ್ಲಿರುವ ಕೆರೆಗೆ ಭಾನುವಾರ ಬಾಲಕಿ ಬಿದ್ದು ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಹೇಮಾಶ್ರೀ (11) ಎಂದು ಗುರುತಿಸಲಾಗಿದೆ.ಮೂಲತಃ ಅರಸಿಕೆರೆ ತಾಲ್ಲೂಕಿನ ಸೊಪ್ಪಿನಹಳ್ಳಿ ಗ್ರಾಮದ ಬಾಲಕಿ ಹೇಮಶ್ರೀ ಬೇಸಿಗೆ ರಜಾ ದಿನಗಳನ್ನು ಕಳೆಯಲು ತನ್ನ ಅಜ್ಜಿಯ ಮನೆ ಸಾರ್ಥವಳ್ಳಿ ಗ್ರಾಮಕ್ಕೆ ಬಂದಿದ್ದಳು.ಸ್ಥಳಕ್ಕೆ ವೃತ್ತ ನಿರೀಕ್ಷಕ ಚಂದ್ರಶೇಖರ್.ಟಿ.ಕೆ, ಸಬ್ ಇನ್‌ಸ್ಪೆಕ್ಟರ್ ರಾಜೇಶ್ ಭೇಟಿ ನೀಡಿದ್ದರು. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *