Breaking News

ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ!!

ಬೈಯೇಶ್ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ.ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್​​ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಫಾರ್ಮ್​ಹೌಸ್​ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *