Breaking News

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಮೇಲೆ ಚಾಕು ಇರಿತ!!

ಹುಬ್ಬಳ್ಳಿಯಲ್ಲಿ ಇಂದು ಜಿ ಅಡ್ಡಾದಲ್ಲಿ ಅಪ್ರಪ್ತ ಬಾಲಕನಿಂದ ಚಾಕು ಇರಿತ ಘಟನೆ ನಡೆದಿದ್ದು, ಸೋಮಶೇಖರ್ ಎಂಬ ಅಪ್ರಾಪ್ತ ಬಾಲಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಗಳವೂ ಕೋಪಕ್ಕೆ ತಿರುಗಿ ಚಾಕು ಇರಿತ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಕಮರಿ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *