Breaking News

ಗದಗ : ಚಲಿಸುವ ರೈಲಿನಿಂದ ಬಿದ್ದು ಶಿಕ್ಷಕ ಸಾವು!!

ಮಂಗಳೂರು-ವಿಜಯಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕ ರಾಮಚಂದ್ರ ಢಗೆ (40) ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.’ಬಾಗಲಕೋಟೆ ನವನಗರ ನಿವಾಸಿಯಾದ ರಾಮಚಂದ್ರ ಅವರು ಮೈಸೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸಂಗೀತ ಶಿಕ್ಷರಾಗಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ’ ಎಂದು ಗದಗ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *