ಅರಂತೋಡು ಗ್ರಾಮದ ಕಿರ್ಲಾಯದಲ್ಲಿ ತೆಂಗಿನಕಾಯಿ ತೆಗೆಯಲೆಂದು ಮರಕ್ಕೆ ಹತ್ತಿದ್ದ ವೇಳೆ ಅಡ್ಕಬಳೆ ವಾಸುದೇವ ಎಂಬವರು ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ರವಿವಾರ ವರದಿಯಾಗಿದೆ.ಆಯ ತಪ್ಪಿ ಕೆಳಕ್ಕೆ ಬಿದ್ದ ಅವರನ್ನು ಗಂಭೀರ ಸ್ಥಿತಿಯಲ್ಲಿಯೇ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಲ್ಲಿ ಅವರು ಮೃತಪಟ್ಟರು. ಮೃತರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

