Breaking News

ಬೇರೆ ಯುವತಿಯೊಂದಿಗೆ ಮದುವೆಯಾಗದಂತೆ ಪ್ರಿಯಕರನ ಬೆರಳನ್ನೇ ಕತ್ತರಿಸಿದ ಪ್ರೇಯಸಿ!

ಬ್ರೇಕಪ್​ ಆಗಿದ್ದಕ್ಕೆ ಬೇಸರಗೊಂಡ ಪ್ರೇಯಸಿ ತನ್ನ ಪ್ರಿಯಕರನ ಕೈಬೆರಳನ್ನೇ ಕತ್ತರಿಸಿ ಫ್ರಿಜ್​ನೊಳಗೆ ಇರಿಸಿದ್ದ ಘಟನೆ ಜಪಾನ್​ನಲ್ಲಿ ನಡೆದಿದೆ. ಈ ಯುವತಿ ಪ್ರಿಯಕರನನ್ನು ತುಂಬಾ ಪ್ರೀತಿಸುತ್ತಿದ್ದಳು. ತಾನು ಉಂಗುರು ಹಾಕಬೇಕಿದ್ದ ಬೆರಳಿಗೆ ಮತ್ಯಾರೋ ಹಾಕಬಹುದು ಎನ್ನುವ ಕೋಪದಲ್ಲಿ ಆಕೆ ತನ್ನ ಹುಡುಗನ ಉಂಗುರದ ಬೆರಳನ್ನೇ ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದಳು ಎಂದು ಹೇಳಲಾಗಿದೆ.ಜಪಾನ್‌ನ ಒಸಾಕಾದಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ವ್ಯಕ್ತಿ ಸ್ವತಃ ಪೊಲೀಸರಿಗೆ ಕರೆ ಮಾಡಿ ತನಗೆ ಆದ ಈ ಭಯಾನಕ ಘಟನೆಯ ಬಗ್ಗೆ ತಿಳಿಸಿದ್ದಾನೆ. ಬ್ರೇಕಪ್ ಬಗ್ಗೆ ವಿವಾದ ನಡೆದ ನಂತರ ನನ್ನ ಮೇಲೆ ತನ್ನ ಗೆಳತಿ ಸಾಕಿ ಸಾಟೊ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಯುವಕ ಹೇಳಿಕೊಂಡಿದ್ದಾನೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *