Breaking News

ಬ್ರೇಕ್ ಫೇಲ್ ಆಗಿ ಸಿಗ್ನಲ್ ನಲ್ಲಿ ನಿಂತ ವಾಹನಗಳಿಗೆ ಢಿಕ್ಕಿ ಹೊಡೆದ ಶಾಲಾ ವಾಹನ!

ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ಸಿಗ್ನಲ್ ನಲ್ಲಿ ನಿಂತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಓರ್ವ ಯುವ ವೈದ್ಯೆ ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಭೋಪಾಲ್ ನಲ್ಲಿ ಸಂಭವಿಸಿದೆ.ಸಾವನ್ನಪ್ಪಿದ ಮಹಿಳೆಯನ್ನು ಬಿಎಎಂಎಸ್ ವೈದ್ಯೆ ಆಯೇಷಾ ಖಾನ್ ಎಂದು ಗುರುತಿಸಲಾಗಿದೆ. ಮುಲ್ಲಾ ಕಾಲೋನಿಯ ನಿವಾಸಿ ಆಯೇಷಾ ಜೆಪಿ ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದರು. ಅಲ್ಲಿಂದ ಮನೆಗೆ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದಾರೆ. ಇನ್ನು ಅಪಘಾತ ನಡೆಯುತ್ತಿದ್ದಂತೆ ಶಾಲಾ ಬಸ್ಸಿನ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ, ಪೊಲೀಸರು ಚಾಲಕನ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *