Breaking News

ಕಾಸರಗೋಡು : ಮಣ್ಣು ಕುಸಿದು ವ್ಯಕ್ತಿ ಸಾವು,ಇಬ್ಬರಿಗೆ ಗಾಯ!

ಚೆರುವತ್ತೂರು ಮಟ್ಟಲಾಯಿ ಎಂಬಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ಗುಡ್ಡದಿಂದ ಮಣ್ಣು ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ನಿರ್ಮಾಣಗೊಳ್ಳುತ್ತಿದ್ದ ಮನೆಯ ಮೊದಲ ಅಂತಸ್ತಿನಿಂದ ಬಿದ್ದು, ಮೇಸ್ತ್ರಿ ಮೃತಪಟ್ಟಿದ್ದಾರೆ. ಚಿನ್ನಮೊಗರು ಎಂಬಲ್ಲಿ ಘಟನೆ ನಡೆದಿದ್ದು, ಜೋಡುಕಲ್ಲು ನಿವಾಸಿ ಶಶಿಧರ (32) ಮೃತಪಟ್ಟವರು.ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಅವರಿಗೆ ಪತ್ನಿ ಇದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *