ಶಿರಿಯ ಒಳಯಂ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 12.087 ಗ್ರಾಂ ಎಂಡಿಎಂಎಯನ್ನು ಅಬಕಾರಿ ದಳ ಪತ್ತೆಮಾಡಿದೆ.ಇನ್ನೊಂದು ಪ್ರಕರಣದಲ್ಲಿ ಕುಂಬಳೆ ಬದ್ರಿಯಾನಗರದಲ್ಲಿ 10 ಗ್ರಾಂ ಗಾಂಜಾ ಸಹಿತ ಸ್ಥಳೀಯ ನೀರಾಳಿ ನಿವಾಸಿ ಅಫ್ಝಲ್ (28) ಎಂಬಾತನನ್ನು ಅಬಕಾರಿ ದಳ ಬಂಧಿಸಿದೆ.
ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …