Breaking News
Oplus_131072

ಕಾಸರಗೋಡು : ಒಂದೇ ದಿನಕ್ಕೆ 2 ಆತ್ಮಹತ್ಯೆ ಪ್ರಕರಣ!

ಬೋವಿಕ್ಕಾನ ತೇಜಸ್ ಹೌಸಿಂಗ್ ಕಾಲೊಮಿ ನಿವಾಸಿ ಚೋಮು (80) ಎಂಬುವರು‌ ಮನೆ ಬಳಿಯ ಮಾವಿನಮರದ ಗೆಲ್ಲಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೊಂದು ಘಟನೆಯಲ್ಲಿ ಕಾರಡ್ಕ ಶಾಂತಿನಗರ ನಿವಾಸಿ ಸಿ.ಎಚ್.ಶಶಿ (58) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಸಿಪಿಎಂ ಶಾಖಾ ಕಾರ್ಯದರ್ಶಿಯಾಗಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *