Breaking News
Oplus_131072

ಕೊಳ್ಳೇಗಾಲ :ಕಾವೇರಿ ನದಿಯಲ್ಲಿ ಹೆಣ್ಣುಮಗುವಿನ ಶವಪತ್ತೆ!

ಗ್ರಾಮದ ಕಾವೇರಿ ನದಿ ತೀರದಲ್ಲಿ 20ರಿಂದ 30 ದಿನದ ಹೆಣ್ಣು ಮಗುವಿನ ಶವವೊಂದು ಸೋಮವಾರ ತೇಲಿ ಬಂದಿದೆ.ಬೆಳಿಗ್ಗೆ ಗ್ರಾಮದ ಮಹಿಳೆಯರು ಕಾವೇರಿ ನದಿಯ ಸಮೀಪ ಬಟ್ಟೆ ತೊಳೆಯಲು ಹೋಗಿದ್ದಾಗ ಶವ ಪತ್ತೆಯಾಗಿದೆ.ಸಿಡಿಪಿಒ ಕಚೇರಿ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಶಿಶುವಿನ ಶವವನ್ನು ನೀರಿನಿಂದ ಮೇಲಕ್ಕೆತ್ತಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಿಡಿಪಿಒ ಮೇಲ್ವಿಚಾರಕಿ ಪ್ರೇಮಲತಾ ದೂರು ನೀಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *