Breaking News

ಕೊಡಗು: ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಯೋಧ ಹುತಾತ್ಮ!

ಕೊಡಗಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಯೋಧ ಹುತಾತ್ಮರಾಗಿದ್ದಾರೆ. ರಜೆ ನಿಮಿತ್ತ ಮನೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ವಿವಾಹ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಆಗುವಾಗ ಯೋಧ ಬಿಪಿನ್ ಭೀಮಯ್ಯ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.ಗಂಭೀರವಾಗಿ ಗಾಯಗೊಂಡಿದ್ದ ಯೋಧ ಬಿಪಿನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *