ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸದ್ದು, ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹೊಸಕೋಟೆಯ ಚಿಕ್ಕಹುಲ್ಲೂಅರಿನಲ್ಲಿ ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

