Breaking News

ಬೆಂಗಳೂರು: ಬಸ್‌ ಪಲ್ಟಿ, 9 ಮಂದಿಗೆ ಗಾಯ!!

ಕಾರ್ಮಿಕರನ್ನು ಊಟಕ್ಕೆ ಕರೆದೊಯ್ಯುತ್ತಿದ್ದ ಬಸ್‌ ಬೇಗೂರು ಜಂಕ್ಷನ್‌ ಬಳಿ ಪಲ್ಟಿಯಾಗಿ 9 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಒಬ್ಬರ ಸ್ಥಿತಿ ಗಂಭೀರವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ರಸ್ತೆ ವಿಭಜಕಕ್ಕೆ ಬಸ್‌ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕ್ರೇನ್‌ ತರಿಸಿ ಬಸ್‌ ಅನ್ನು ಮೇಲಕ್ಕೆ ಎತ್ತಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *