Breaking News

ಮೊರಾದಬದ್ :ಪತ್ನಿ ಕೊಂದು ಕೊಡಲಿಯಿಂದ ತಲೆ ಕತ್ತರಿಸಿ ನದಿಗೆಸೆದು, ದೇಹವನ್ನು ಮನೆಯಲ್ಲೇ ಹೂತು ಹಾಕಿದ್ದ ಪತಿ!!

ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ಕೊಡಲಿಯಿಂದ ತಲೆ ಕತ್ತರಿಸಿ ನದಿಗೆಸೆದು, ದೇಹವನ್ನು ಮನೆಯಲ್ಲೇ ಹೂತು ಹಾಕಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಆತ ಇಟ್ಟಿಗೆಯಿಂದ ಪತ್ನಿಯ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದ.ನಂತರ ಕೊಡಲಿಯಿಂದ ತಲೆ ಕಡಿದು ದೇಹವನ್ನು ಮನೆಯಲ್ಲಿಯೇ ಹೂತುಹಾಕಿದ್ದ.ಕುಟುಂಬದ ದೂರಿನ ಮೇರೆಗೆ ಪೊಲೀಸರು ಕಠಿಣ ಕ್ರಮ ಕೈಗೊಂಡ ನಂತರ, ವ್ಯಕ್ತಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಕೊಲೆಗೆ ಬಳಸಲಾದ ವಸ್ತುಗಳು, ಮಹಿಳೆಯ ತಲೆಯನ್ನು ನದಿಯಿಂದ ಮತ್ತು ಮನೆಯಲ್ಲಿ ಹೂತಿಟ್ಟಿದ್ದ ಮುಂಡವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲೆಗಾರ ಪತಿಯನ್ನು ಜೈಲಿಗೆ ಕಳುಹಿಸಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *