Breaking News
Oplus_131072

ಬೆಂಗಳೂರು: ಕಾರು ಸಮೇತ ಮಹಿಳೆ ಪರಾರಿ; ಚಾಲಕ ಶೌಚಗೃಹಕ್ಕೆ ಹೋಗಿದ್ದ ವೇಳೆ ನಡೆದ ಘಟನೆ!

ಬೆಂಗಳೂರು ಹಾಗೂ ಮೈಸೂರು ಸುತ್ತಾಡಲು ಪರಿಚಯಸ್ಥ ಚಾಲಕರೊಬ್ಬರನ್ನು ಸಂಪರ್ಕಿಸಿ, ಬಾಡಿಗೆಗಾಗಿ ಬುಕ್ ಮಾಡಿದ್ದ ಕಾರು ಸಮೇತ ಪರಾರಿಯಾಗಿರುವ ಮಹಿಳೆ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಎಚ್​ಎಂಟಿ ಲೇಔಟ್ ನಿವಾಸಿ ಅನಂತಕುಮಾರ್ ಅವರ ದೂರು ಆಧರಿಸಿ ಅಪರಿಚಿತ ಮಹಿಳೆ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಮಹಿಳೆಯು ಹೊರಗಿನಿಂದ ಶೌಚಗೃಹದ ಬಾಗಿಲಿನ ಚಿಲಕ ಹಾಕಿ ಮೊಬೈಲ್ ಹಾಗೂ ಕಾರಿನ ಕೀ ಸಮೇತ ಪರಾರಿಯಾಗಿದ್ದಾಳೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಕಿಟಕಿ ಮೂಲಕ ಹೊರಗಿದ್ದವರನ್ನು ಕರೆಯಿಸಿಕೊಂಡು ಬಾಗಿಲಿನ ಚಿಲಕ ತೆಗೆಸಿ ಹೊರಗೆ ಬಂದು, ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *