Breaking News

ಬೆಂಗಳೂರು :ವಿದೇಶಿ ಪ್ರಜೆಯನ್ನು ಅಡ್ಡಗಟ್ಟಿ ಸುಲಿಗೆ, ಇಬ್ಬರು ಆರೋಪಿಗಳ ಬಂಧನ!

ಕ್ಯಾಮರೂನ್ ದೇಶದ ಪ್ರಜೆಯನ್ನು ಬೆದರಿಸಿ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಾಲಾಜಿ ಲೇಔಟ್‌ನ ನಿವಾಸಿಯೊಬ್ಬರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋ‍ಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.ಮನೆಯ ಮಾಲೀಕರು ಇಸ್ಕಾನ್‌ ದೇವಸ್ಥಾನದಲ್ಲಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಬಂದು ನೋಡಿದಾಗಿ ಮನೆಯ ಮುಂದಿನ ಬಾಗಿಲು ಒಡೆದು ಕಳ್ಳತನ ಮಾಡಿರುವುದು ಗೊತ್ತಾಗಿತ್ತು. ಕೊಠಡಿಯ ಬೀರುವಿನಲ್ಲಿ ಇಡಲಾಗಿದ್ದ ಚಿನ್ನವನ್ನು ಕಳ್ಳತನ ಮಾಡಲಾಗಿತ್ತು.ರಿಜ್ವಾನ್ ಪಾಶಾ (25) ಹಾಗೂ ಕೃತಿಕ್ ಪ್ರೀತಂ (25) ಬಂಧಿತರು. ಬಂಧಿತರಿಂದ ಪಾಸ್‌ಪೋರ್ಟ್, ₹86 ಸಾವಿರ ನಗದು, ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *