ಮಕ್ಕಳ ರಕ್ಷಣೆ ಕೇವಲ ಇಲಾಖೆಗಳ ಜವಾಬ್ದಾರಿ ಅಲ್ಲಾ, ಪ್ರತಿಯೊಬ್ಬರ ಜವಾಬ್ದಾರಿ
ಇತ್ತೀಚಿಗೆ ನಮ್ಮಲ್ಲೇ ಒಂದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಸಾವಾಗಿತ್ತು
ಹಲವು ಪ್ರಕರಣಗಳು ನಮ್ಮ ವ್ಯಾಪ್ತಿಯಲ್ಲಿ ನಡೆದಿತ್ತು. 2023 ಏಪ್ರಿಲ್ ನಲ್ಲಿ 7 ವರ್ಷದ ಮಗುವಿಗೆ 26 ವರ್ಷದ ಯುವಕ ದೌರ್ಜನ್ಯ ಮಾಡಿದ್ದಾರೆ. ಆ ಪ್ರಕರಣದಲ್ಲಿ ಪೋಕ್ಸೋ ನ್ಯಾಯಾಲಯ ಶಿಕ್ಷೆ ನೀಡಿದೆ. 5 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿದೆ.
ಕಸಬಾಪೇಟೆ ತನಿಖೆ ಅಧಿಕಾರಿ ಹಾಗೂ ಸಿಬ್ಬಂದಿಗೆ 10 ಸಾವಿರ ನಗದು ಬಹುಮಾನ ನೀಡಲಾಗಿದೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

