1,700 ರೌಡಿಗಳ ಮೇಲೆ ಎ, ಬಿ, ಸಿ ವರ್ಗ ಮಾಡಿ ಕ್ರಮ ಕೈಗೊಳ್ತಾ ಬಂದಿದ್ದೇವೆ.1,158 ಜನರ ಮೇಲೆ ಮುಂಜಾಗ್ರತಾ ಕ್ರಮವಾಗಿ ಬಾಂಡ್ ಬರೆಸಿಕೊಂಡಿದ್ದೇವೆ.52 ಜನರ ಮೇಲೆ ಗಡಿಪಾರು ಆದೇಶವನ್ನ ಹೊರಡಿಸಿದ್ದೇವೆ. ಪ್ರಮುಖ ರೌಡಿ ಶೀಟರ್ ಮೇಲೆ ಗುಂಡಾ ಆಕ್ಟ್ ಮಾಡಿದ್ದೇವೆ ಎಂದಿದ್ದಾರೆ.
ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್ಡಿಎ ನಾಗರಾಜ್ …