ವ್ಯವಹಾರದಲ್ಲಿ ಉಂಟಾದ ನಷ್ಟ ಚಿಂತೆಯಲ್ಲಿ ಮೇ 11ರಂದು ಬೆಳಗ್ಗೆ ಸೈಟ್‌ಗೆ ಹೋಗಿ ಬರುವುದಾಗಿ ಹೇಳಿ ಕಾರಿನಲ್ಲಿ ಹೋದ ಮಜೂರು ಗ್ರಾಮದ ಯೋಗಿಶ್(41) ಎಂಬವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾಪು ನಗರದ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ಪೊಲೀಸರು ಉದ್ಯಮಿಯ ಹುಡುಕಾಟ ಕಾರ್ಯಾಚರಣೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

