Breaking News

ಬೆಳಗಾವಿ:14 ವರ್ಷದ ಬಾಲಕಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ!

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದರೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಆಕ್ರೋಶ ಹೊರಹಾಕಿದ್ದರು.ಸದ್ಯ ಈ ಘಟನೆ ಕುರಿತಂತೆ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *