Breaking News

ಬೆಂಗಳೂರು : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ 3 ದಿನದ ಹಿಂದೆ ಈ ಘಟನೆ ನಡೆದಿದ್ದು, ವೀರಮಣಿ, ಪವನ್, ಅಜೀಜ್ ಎಂಬುವರು ಪಾರ್ಟಿ ಮಾಡಿದ್ದು, ಇವರು ಒಟ್ಟಿಗೆ ಕೆಲಸ ಮಾಡುತ್ತಿದ್ದರು.ಅಜೀಜ್ ಪಾರ್ಟಿ ಮಾಡುತ್ತಿದ್ದ ವೇಳೆ ಪವನ್ ಜಾಯಿನ್ ಆಗಿದ್ದ ಈ ವೇಳೆ ಮಾತಿಗೆ ಮಾತು ಬೆಳೆದು ಪವನ್ ಹಾಗೂ ಅಜೀಜ್ ನಡುವೆ ಗಲಾಟೆಯಾಗಿದ್ದು, ಈ ವೇಳೆ ಪವನ್ ಅಜೀಜ್ ನನ್ನು ಹತ್ಯೆ ಮಾಡಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *