Breaking News

ಆಗುಂಬೆ :ವಿದ್ಯುತ್‌ ತಂತಿ ಮೇಲೆ ಬಿದ್ದು ಯುವ ಯಕ್ಷ ಕಲಾವಿದ ಸಾವು!

ಕರೆಂಟ್ ಶಾಕ್ ಹೊಡೆದು ಯುವ ಯಕ್ಷಗಾನ ಕಲಾವಿದ ಸಾವನ್ನಪ್ಪಿದ್ದಾರೆ. ಆಗುಂಬೆ ಸಮೀಪ ವಿದ್ಯುತ್ ತಂತಿ ಮೈ ಮೇಲೆ ಬಿದ್ದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಕಲಾವಿದ ರಂಜಿತ್ ಬನ್ನಾಡಿ ಪ್ರಾಣಬಿಟ್ಟಿದ್ದಾರೆ.ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಇದ್ರಿಂದ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ರಂಜಿತ್ ಗಂಭೀರ ವಿದ್ಯುತ್‌ ಶಾಕ್ ge ಒಳಗಾಗಿದ್ದಾರೆ. ಸ್ಥಳಿಯರ ಸಹಕಾರದಿಂದ ಹಿಂಬದಿ ಸವಾರ ವಿನೋದ್ ರಾಜ್ ಪಾರಾಗಿದ್ದಾರೆ.ವಿನೋದ್ ರಾಜ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *