Breaking News

ಅಥಣಿ: ಶೆಡ್​ನಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ಎಸೆದ ಆರೋಪಿಗಳು ಅರೆಸ್ಟ್​!

ಅಥಣಿ ಪಟ್ಟಣದ ಹೊರವಲಯದ ಖಾಲಿ ನಿವೇಶನದಲ್ಲಿ ಮೇ 01 ರಂದು ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಬಾಲಕನ ಶವ ಸಿಕ್ಕಿತ್ತು. ಅನಾಥ ಶವ ಎಂದು ಪೊಲೀಸರು ಶವ ಸಂಸ್ಕಾರ ಮಾಡಿದ್ದರು. ಶವ ಸಂಸ್ಕಾರ ನಡೆದ ಎರಡು ದಿನಗಳ ಬಳಿಕ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಬಾಲಕನ ಗುರುತು ಪತ್ತೆಯಾಗಿದೆ.ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಬಾಲಕನದ್ದು ಸಹಜ ಸಾವಲ್ಲ, ಕೊಲೆ ಎಂದು ತಿಳಿದಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಬ್ದುಲ್ ಬಾರಿ ಮುಲ್ಲಾ (36), ಜೂಬೇರ ಅಹಮದ್ ಮೌಲ್ವಿ(34), ಬಿಲಾಲ್ ಅಹಮದ್ ಮೌಲ್ವಿ (25), ಹಜರತ್ ಬಿಲಾಲ್ ನಾಲಬಂದ್(27), ಮಹೇಶ ಕಾಳೆ (36) ​ಬಂಧಿತರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *