Breaking News

ಮದ್ದೂರು :ಪತ್ನಿ ಕಿರುಕುಳ ಪತಿ ನಾಪತ್ತೆ, ದೂರು ದಾಖಲು!

ಪತ್ನಿ ಕಿರುಕುಳದಿಂದ ಬೇಸತ್ತ ತಮ್ಮ ಪುತ್ರ ನಾಪತ್ತೆಯಾಗಿರುವುದಾಗಿ ತಾಯಿ ಪಾರ್ವತಮ್ಮ ಪೊಲೀಸರಿಗೆ ದೂರು ನೀಡಿದ್ದಾರೆ. ಪಟ್ಟಣದ ವೈದ್ಯನಾಥಪುರ ರಸ್ತೆ ನಿವಾಸಿ ಮನು (38) ಅವರಿಗೆ ಸೊಸೆ ಜಯಶ್ರೀ ದಿನನಿತ್ಯ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಮನು ಕಳೆದ ಮೇ 5ರಿಂದ ನಾಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಮನು 5.9 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಮನೆಯಿಂದ ಹೊಗುವಾಗ ಈತ ನೀಲಿ ಬಣ್ಣದ ಟಿ-ಶರ್ಟು ಹಾಗೂ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ. ಇತರ ಬಗ್ಗೆ ಮಾಹಿತಿ ಉಳ್ಳವರು ಮದ್ದೂರು ಪೊಲೀಸರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *