ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅಲಿಯಾಸ್ ಚೊಟ್ಟೆ ನೌಷದ್(39) ಬಂಧಿತರು.
bigtvnews | Hubli Dharwad News | Kannada News | Karnataka News Hubli News | News In Hubli | Local news

