Breaking News

ನೆಲಮಂಗಲ: ಟ್ಯಾಂಕರ್-ಬೈಕ್ ನಡುವೆ ಭೀಕರ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾಕಳಿಯ ಎಪಿಎಂಸಿ ರಸ್ತೆ ತಿರುವಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು, ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸಂಚಾರವನ್ನು ಸರಾಗಗೊಳಿಸಲು ಕ್ರಮ ಕೈಗೊಂಡರು. ಘಟನೆಯ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *