Breaking News
Oplus_131072

ಕುಂದಗೋಳ : ಪತಿಯ ಅಕ್ರಮ ಸಂಭದಕ್ಕೆ ಪತ್ನಿ ಬಲಿ!

ಪತಿಯ ಅಕ್ರಮ ಸಂಭದಕ್ಕೆ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಶುಪತಿಹಾಳ ಗ್ರಾಮದಲ್ಲಿ ನಡೆದಿದೆ. ಶೃತಿ ವೀರಬಸಪ್ಪ ರವತ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ವೀರಬಸಪ್ಪ ರಾವುತ್ ಅವರು ಪುಷ್ಪ ಎಂಬುವವರೊಂದಿಗೆ ಅಕ್ರಮ ಸಂಭಂದ ಹೊಂದಿದ್ದರು. ಈ ವಿಷಯ ತಿಳಿದ ಶೃತಿ ಮಾನಸಿಕ ಹಿಂಸೆಗೋಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರುತಿಯ ತಂದೆ ಆರೋಪಿಸಿದ್ದಾರೆ. ಈ ಕುರಿತು ಗಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *