Breaking News

ದಾವಣಗೆರೆ: ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ಪೊಲೀಸರಿಂದ ತಪಾಸಣೆ!

ದಾವಣಗೆರೆ ನಗರದಲ್ಲಿರುವ 46 ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆಯೇ ನಗರದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಡೆಪ್ಯೂಟಿ ಪೊಲೀಸ್ ವರಿಷ್ಠಾಧಿಕಾರಿ ಶರಣಬಸವೇಶ್ವರ ಮತ್ತು ಪೊಲೀಸ್ ಇನ್ಸ್​ಪೆಕ್ಟರ್ ರವಿನಾಯ್ಕ್ ನೇತೃತ್ವದಲ್ಲಿ ಪೊಲೀಸ್ ದಾಳಿ ನಡೆಯಿತು ಎಂದು ನಮ್ಮ ದಾವಣಗೆರೆ ವರದಿಗಾರ ಮಾಹಿತಿ ನೀಡುತ್ತಾರೆ. ಗಾರೆ ಮಂಜನ ವಿರುದ್ಧ ಕೊಲೆ ದರೋಡೆ, ಜೀವ ಬೆದರಿಕೆ ಸೇರಿದಂತೆ ಒಟ್ಟು 12 ಕೇಸ್​ಗಳಿವೆಯಂತೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *