Breaking News

ಕುಂದಾಪುರ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ; ರಕ್ಷಿಸಲು ಜಿಗಿದ ಮಗನೂ ಸಾವು!!

ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗನೂ ಮೃತಪಟ್ಟಿದ್ದಾರೆ.ಮಾಧವ ದೇವಾಡಿಗ ಅವರ ಪತ್ನಿಯೂ ಬಾವಿಗೆ ಹಾರಿದ್ದು, ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.ಕುಂದಾಪುರದವರಾದ ಮಾಧವ ದೇವಾಡಿಗ ಅವರ ಕುಟುಂಬವು ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಮೂಲಗಳು ತಿಳಿಸಿವೆ.ಮಾಧವ ದೇವಾಡಿಗ (55), ಪುತ್ರ ಪ್ರಸಾದ್ ದೇವಾಡಿಗ (22) ಮೃತಪಟ್ಟವರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *