Breaking News

ಸಿದ್ದಾಪುರ: ಕಾಡಾನೆ ಕಾಡಿಗಟ್ಟಲು ಕಾರ್ಯಾಚರಣೆ!

ಕಣ್ಣಂಗಾಲ ಗ್ರಾಮದಲ್ಲಿ 27 ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಬುಧವಾರ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯಿತು.ಈ ವೇಳೆ ಮರಿಗಳು ಸೇರಿದಂತೆ ಒಟ್ಟು 27 ಕಾಡಾನೆಗಳು ಕಂಡುಬಂದವು. ಕಾಡಾನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ತೆರಳುತ್ತಿದ್ದು, ಅರಣ್ಯ ಇಲಾಖೆ ಸಂಜೆಯವರೆಗೂ ಕಾರ್ಯಾಚರಣೆ ನಡೆಸಿತು.ಆನೆಗಳು ತೋಟದಲ್ಲೇ ಇದ್ದು, ಗುರುವಾರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಆರ್‌ಎಫ್‌ಒ ಶಿವರಾಮ್, ಡಿಆರ್‌ಎಫ್‌ಒ ಸಂಜೀತ್, ಸಿಬ್ಬಂದಿ, ಆರ್.ಆರ್.ಟಿ ಸಿಬ್ಬಂದಿ ಹಾಜರಿದ್ದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *