Breaking News

ಮಳವಳ್ಳಿ: ಜೂಜು ಅಡ್ಡೆ ಮೇಲೆ ದಾಳಿ, 9 ಮಂದಿ ಬಂಧನ!

ಮಾಗನೂರು ಗ್ರಾಮದ ಹೊರವಲಯದಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಗ್ರಾಮಾಂತರ ಪೊಲೀಸರು 9 ಮಂದಿಯನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ.ಗ್ರಾಮದ ಬಸವನಪುರ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಂಗಳವಾರ ಸಂಜೆ ಗ್ರಾಮಾಂತರ ಪಿಎಸ್‌ಐ ಶ್ರವಣ ದಾಸರಡ್ಡಿ ನೇತೃತ್ವದಲ್ಲಿ ದಾಳಿ ಮಾಡಿದ ಪೊಲೀಸರು ಪಣಕ್ಕಿಟ್ಟಿದ್ದ ₹3500 ಅನ್ನು ವಶ ಪಡಿಸಿಕೊಂಡಿದ್ದಾರೆ.ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *