Breaking News

ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವರ ವಾರ್ನಿಂಗ್ ಜೀಪ್ ಪಲ್ಟಿ; ಪಿಎಸ್‌ಐ, ಚಾಲಕನಿಗೆ ಗಾಯ!

ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಪಿಎಸ್‌ಐ ಹಾಗೂ ಚಾಲಕ ಗಂಭೀತವಾಗಿ ಗಾಯಗೊಂಡ ಘಟನೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಧವಾರ ಸಂಜೆ ನಡೆದಿದೆ.ಸಚಿವರು ವಾಪಾಸ್ ಆಗುವ ವೇಳೆ ಮುಂದೆ ಚಲಿಸಿದ್ದ ಇವರ ವಾಹನ ಮಳೆ ಹಿನ್ನಲೆ ತಿರುವಿನಲ್ಲಿ ಪಲ್ಟಿಯಾಗಿದೆ. ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು ಚಾಲಕ ಪ್ರತಾಪ್ ಅವರನ್ನು ಮೈಸೂರಿಗೆ ರವಾನೆ ಮಾಡಲಾಗಿದ್ದು ಪಿಎಸ್‌ಐ ಆಕಾಶ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಘಟನೆಯು ಯಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *