Breaking News

ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕ, ಬುದ್ಧಿ ಹೇಳಿದ್ದಕ್ಕೆ ಹತ್ಯೆಗೆ ಯತ್ನ!

ಸಂಚಾರ ನಿಯಮ ಉಲ್ಲಂಘಿಸಿ ದುರ್ವರ್ತನೆ ತೋರಿದ ಆಟೋ ಚಾಲಕನಿಗೆ ಬುದ್ಧಿ ಹೇಳಿದ್ದಕ್ಕೆ, ಇಬ್ಬರು ವ್ಯಕ್ತಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆಯೊಂದು ನಗರದ ಚಂದ್ರ ಲೇಔಟ್‌ನಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ನನ್ನ ಮೇಲಷ್ಟೇ ಅಲ್ಲದೆ, ನನ್ನ ಸ್ನೇಹಿತನ ಮೇಲೂ ದಾಳಿ ಮಾಡಿದ್ದಾರೆ. ಆದರೆ, ಅವನಿಗೆ ಗಂಭೀರ ಗಾಯವಾಗಲಿಲ್ಲ. ಗಾಯದ ನಡುವಲ್ಲೂ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದೆ. ಬಳಿಕ ಸ್ಥಳೀಯರು ನಮ್ಮ ನೆರವಿಗೆ ಬಂದರು. ಬಳಿಕ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು ರವಿ ಹೇಳಿದ್ದಾರೆ.
ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ, ದಾಳಿಗೊಳಗಾಗಿರುವ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *