Breaking News

ಸುಳ್ಯ :ಬಸ್ಸಿನಲ್ಲಿ ಬಾಲಕಿಗೆ ಕಿರುಕುಳ; ಆರೋಪಿ ಪೊಲೀಸರ ವಶಕ್ಕೆ!

ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಪ್ತಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಎಂಬ ಯುವಕನನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಗೆ ಕಿರುಕುಳ ನೀಡಿರುವ ಬಗ್ಗೆ ಆಕೆಯ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿ ಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *