Breaking News

ಶಿವಮೊಗ್ಗ :ಸಾಗರದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್!

ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ.ಶಿಕಾರಿಪುರ ತಾಲ್ಲೂಕಿನ ಭದ್ರಾಪರು ಗ್ರಾಮದ ವೆಸ್ಟ್ ಪೇಪರ್ ವ್ಯಾಪಾರ ಮಾಡುತ್ತಿದ್ದಂತ ಕುಮಾರ್ ಎಂಬಾತನನ್ನು ಪೊಲೀಸರು ಒಂದೇ ದಿನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಂತಹ ಆರೋಪಿಯನ್ನು ಮೇ.25ರವರೆಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *