ಪರಿಶಿಷ್ಟ ಜಾತಿಗಳ ಸಮೀಕ್ಷೆ ಕಾರ್ಯ ನಡೆಸುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಗುರುವಾರ ನಡೆದಿದೆ.ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.ನಾಗಶೆಟ್ಟಿ ಅವರು ಬುರಗಪಳ್ಳಿ ಗ್ರಾಮದವರು. 1998 ರಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
bigtvnews | Hubli Dharwad News | Kannada News | Karnataka News Hubli News | News In Hubli | Local news

